1ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.
2ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.
ಪರಿಶುದ್ಧ ಬೈಬಲ್
ಹಳೆಯ ಒಡಂಬಡಿಕೆ
1ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.
2ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™, Copyright © 1999, 2020, 2022 Biblica, Inc. Used under CC BY-SA 4.0. The original Work by its copyright holders is available for free at www.biblica.com and open.bible.
ಸಲಹೆ: ಎಡ ಮತ್ತು ಬಲ ಬಾಣದ ಕೀಲಿಗಳು ಪುಟವನ್ನು ತಿರುಗಿಸುತ್ತವೆ, ಮತ್ತು / ಕೀಲಿ ಹುಡುಕಾಟವನ್ನು ತೆರೆಯುತ್ತದೆ.